ಮುಚ್ಚಿ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ

logo

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯದ ಹೊಸ ಇಲಾಖೆಯನ್ನು (SDEL) 24-09-2016ರಂದು ಸರ್ಕಾರಿ ಆದೇಶ (ಸಂಖ್ಯೆ DPAR 164 SAS 2016)ದಂತೆ ರಚಿಸಲಾಗಿದೆ.

ಉದ್ಯೋಗದ ಅವಕಾಶಗಳನ್ನು ವೃದ್ಧಿಗೊಳಿಸುವ ಮತ್ತು ಎಲ್ಲಾ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಒಂದೇ ಛಾವಣಿಯಡಿಯಲ್ಲಿ ತರುವ ಉದ್ದೇಶದಿಂದ ಈ ಇಲಾಖೆ ರಚಿಸಲಾಗಿದೆ.

ಕರ್ನಾಟಕ ಸರ್ಕಾರವು ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಕಛೇರಿಯನ್ನು ಸ್ಥಾಪಿಸಿದೆ. ಇದು ಯುವಕರಿಗೆ ತಮ್ಮ ಕೌಶಲ್ಯವನ್ನು ಹೆಚ್ಚಿಸಲು ಅಗತ್ಯ ಕೌಶಲ್ಯ ಮತ್ತು ಪರಿಣತಿಯನ್ನು ಪಡೆದುಕೊಳ್ಳಲು ಸಹಾಯ ಮಾಡುತ್ತದೆ. ಜಿಲ್ಲೆಯಲ್ಲಿನ ಎಲ್ಲಾ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳ ಮೇಲ್ವಿಚಾರಣೆ, ಅನುಷ್ಠಾನ ಮತ್ತು ಪ್ರಚಾರ ಕಾರ್ಯಗಳನ್ನು ಕೈಗೊಳ್ಳುವುದು ಇದರ ಗುರಿಯಾಗಿದೆ.

ಕಛೇರಿ ವಿಳಾಸ

ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಛೇರಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ 4ನೇ ಮುಖ್ಯರಸ್ತೆ, 1ನೇ ಅಡ್ಡರಸ್ತೆ, ಬಂದೀಗೌಡ ಬಡಾವಣೆ, ಮಂಡ್ಯ–571401

ಅಧಿಕಾರಿಯ ಹೆಸರು ಪದನಾಮ ಮೊಬೈಲ್ ನಂಬರ್
ನಾಗಾನಂದ ಆರ್ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ 8762506803
ಶ್ರೀ ಡಿ.ಹೆಚ್. ಶಿವಕುಮಾರ್ ಸಹಾಯಕ ನಿರ್ದೇಶಕರು 9844247826
ಡಾ. ಅನಿತಪ್ರಿಯ‌ ಗೋವಿಯಸ್ ಸಹಾಯಕ ಸಾಂಖ್ಯಿಕ ಅಧಿಕಾರಿ 08232-295910