ಮೀನುಗಾರಿಕೆ ಇಲಾಖೆಯಿಂದ 2025-26 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳು ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ.
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಮೀನುಗಾರಿಕೆ ಇಲಾಖೆಯಿಂದ 2025-26 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳು ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ. | 2025-26ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಮೀನುಗಾರ ಫಲಾನುಭವಿಗಳಿಗೆ ಉಚಿತವಾಗಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ವಿತರಣೆ ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಸಿದವರಿಗೆ ಸಹಾಯಧನ ಪಡೆಯಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸುವ ಬಗ್ಗೆ . ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
|
04/09/2025 | 24/09/2025 | ನೋಟ (1 MB) |