ಪ್ರಕಟಣೆಗಳು
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಮಂಡ್ಯ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ Technical Assistant Engineer,Technical Assistants (Agriculture /Horticulture /Forestry/Sericulture),Administrative Assistant ಸಿಬ್ಬಂದಿಗಳನ್ನು ಹೋರಗುತ್ತಿಗೆ ಆಧಾರದ ಮೇಲೆ ಸೇವೆ ಪಡೆಯಲು ಅಂತರ್ಜಾಲ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. | Technical Assistant Engineer(TAE) ಸೇವೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
Technical Assistant Agriculture (TAA) / Technical Assistant Horticulture (TAH) / Technical Assistant Forestry (TAF) / Technical Assistant Sericulture (TAS) ಸೇವೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
Administrative Assistant ಸೇವೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ |
01/10/2024 | 20/10/2024 | ನೋಟ (1 MB) |
2024-25ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ವೃತ್ತಿಪರ ಉಪಕರಣಗಳನ್ನು(ಧೋಬಿ) ಪಡೆಯಲು ಅರ್ಜಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ(ಖಾದಿ ಮತ್ತು ಗ್ರಾಮೋದ್ಯೋಗ) | 31/08/2024 | 03/09/2024 | ನೋಟ (176 KB) | |
ಮೀನುಗಾರಿಕೆ ಇಲಾಖೆ ಇಂದ 2024-25 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳು ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ. | 2024-25ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಮೀನುಗಾರ ಫಲಾನುಭವಿಗಳಿಗೆ ಉಚಿತವಾಗಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ವಿತರಣೆ ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಸಿದವರಿಗೆ ಸಹಾಯಧನ ಪಡೆಯಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸುವ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. . ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
|
21/08/2024 | 31/08/2024 | ನೋಟ (656 KB) |
2024-25ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ವೃತ್ತಿಪರ ಉಪಕರಣಗಳನ್ನು ಪಡೆಯಲು ಅರ್ಜಿ (ಖಾದಿ ಮತ್ತು ಗ್ರಾಮೋದ್ಯೋಗ) | 23/07/2024 | 22/08/2024 | ನೋಟ (472 KB) | |
2023-24ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ವೃತ್ತಿಪರ ಉಪಕರಣಗಳನ್ನು ಪಡೆಯಲು ಅರ್ಜಿ (ಖಾದಿ ಮತ್ತು ಗ್ರಾಮೋದ್ಯೋಗ) | 10/08/2023 | 12/10/2023 | ನೋಟ (310 KB) | |
ಮಂಡ್ಯ ಜಿಲ್ಲಾ ಕಂದಾಯ ಘಟಕದ ಗ್ರಾಮ ಲೆಕ್ಕಿಗರ ಹುದ್ದೆಯ ನೇಮಕಾತಿ-2019-20 ದಾಖಲಾತಿ ಪರಿಶೀಲನೆ ದಿನಾಂಕ ಪ್ರಕಟಿಸುವ ಬಗ್ಗೆ-13.07.2022, 14.07.2022, 15.07.2022 | 01/07/2022 | 31/08/2022 | ನೋಟ (4 MB) | |
ಆಯುಷ್ಮಾನ್ – ಭಾರತ್ ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಸಂಯೋಜಕರ ಹುದ್ದೆ ನೇಮಕಾತಿ. | ಆಯುಷ್ಮಾನ್ – ಭಾರತ್ ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುತ್ತಿರುವ ಕುರಿತು. |
13/02/2020 | 25/02/2020 | ನೋಟ (540 KB) |
ಕಂದಾಯ ಇಲಾಖೆಯಲ್ಲಿ ಭೂಸ್ವಾಧೀನ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆ ನೀಡಲು ಕಾನೂನು ಸಲಹೆಗಾರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ | ಕಂದಾಯ ಇಲಾಖೆಯಲ್ಲಿ ಭೂಸ್ವಾಧೀನ ಹಾಗೂ ಇತರೆ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆ ನೀಡಲು ಕಾನೂನು ಸಲಹೆಗಾರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಬಗ್ಗೆ. |
30/08/2019 | 03/09/2019 | ನೋಟ (203 KB) |
ಕೆಶಿಫ್-3 ಯೋಜನೆಯಡಿ ಮಾಗಡಿಯಿಂದ-ಸೋಮವಾರಪೇಟೆ ರಸ್ತೆ ಅಭಿವೃದ್ಧಿಗಾಗಿ ಸಹಾಯಕ/ಅಧಿಕಾರಿ/ಸಿಬ್ಬಂಧಿಗಳನ್ನು ಹೂರಗುತ್ತಿಗೆ ಆಧಾರದ ಮೇಲೆ ನೇಮಕ | ಕೆಶಿಫ್-3 ಯೋಜನೆಯಡಿ ಮಾಗಡಿಯಿಂದ-ಸೋಮವಾರಪೇಟೆ ರಸ್ತೆ ಅಭಿವೃದ್ಧಿಗಾಗಿ ಭೂ ಮಾಲೀಕರಿಂದ ಜಮೀನನ್ನು ನೇರ ಖರೀದಿಗೆ ಸಂಬಂಧಿಸಿದಂತೆ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಾಗಿರುವ ಸಹಾಯಕ/ಅಧಿಕಾರಿ/ಸಿಬ್ಬಂಧಿಗಳನ್ನು ಹೂರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಬಗ್ಗೆ. |
30/08/2019 | 03/09/2019 | ನೋಟ (205 KB) |