ಪ್ರಕಟಣೆಗಳು
Filter Past ಪ್ರಕಟಣೆಗಳು
| ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
|---|---|---|---|---|
| 2026-27ನೇ ಸಾಲಿಗೆ ವೃತ್ತಿ ಸಂಯೋಜಕರ (Vocational Coordinator) ಹುದ್ದೆಗೆ ತಾತ್ಕಾಲಿಕ ನೇಮಕಾತಿ. | 22/09/2026 | 06/10/2026 | ನೋಟ (509 KB) ಅಧಿಸೂಚನೆ (2 MB) | |
| ಮೀನುಗಾರಿಕೆ ಇಲಾಖೆಯಿಂದ 2026-27 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳು ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ. | 2026-27ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಮೀನುಗಾರ ಫಲಾನುಭವಿಗಳಿಗೆ ಉಚಿತವಾಗಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ವಿತರಣೆ ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಸಿದವರಿಗೆ ಸಹಾಯಧನ ಪಡೆಯಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸುವ ಬಗ್ಗೆ . ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
|
01/09/2026 | 21/09/2026 | ನೋಟ (572 KB) |
| ಮಂಡ್ಯ ಜಿಲ್ಲಾ ಪಂಚಾಯತ್ ನಲ್ಲಿ ಖಾಲಿ ಇರುವ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ. | 27/10/2025 | 10/11/2025 | ನೋಟ (762 KB) | |
| 2025-26 ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ವೃತ್ತಿಪರ ಉಪಕರಣಗಳನ್ನು ಪಡೆಯಲು ಅರ್ಜಿ (ಖಾದಿ ಮತ್ತು ಗ್ರಾಮೋದ್ಯೋಗ). | 29/10/2025 | 31/10/2025 | ನೋಟ (250 KB) EXTEND i&c (163 KB) | |
| ಮೀನುಗಾರಿಕೆ ಇಲಾಖೆಯಿಂದ 2025-26 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳು ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ. | 2025-26ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಮೀನುಗಾರ ಫಲಾನುಭವಿಗಳಿಗೆ ಉಚಿತವಾಗಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳ ವಿತರಣೆ ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಸಿದವರಿಗೆ ಸಹಾಯಧನ ಪಡೆಯಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸುವ ಬಗ್ಗೆ . ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
|
04/09/2025 | 24/09/2025 | ನೋಟ (1 MB) |