ಅಧಿಸೂಚನೆ
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
ಮಂಡ್ಯ ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ Technical Assistant Engineer,Technical Assistants (Agriculture /Horticulture /Forestry/Sericulture),Administrative Assistant ಸಿಬ್ಬಂದಿಗಳನ್ನು ಹೋರಗುತ್ತಿಗೆ ಆಧಾರದ ಮೇಲೆ ಸೇವೆ ಪಡೆಯಲು ಅಂತರ್ಜಾಲ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. | Technical Assistant Engineer(TAE) ಸೇವೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
Technical Assistant Agriculture (TAA) / Technical Assistant Horticulture (TAH) / Technical Assistant Forestry (TAF) / Technical Assistant Sericulture (TAS) ಸೇವೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
Administrative Assistant ಸೇವೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ |
01/10/2024 | 20/10/2024 | ನೋಟ (1 MB) |
2024-25ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ವೃತ್ತಿಪರ ಉಪಕರಣಗಳನ್ನು(ಧೋಬಿ) ಪಡೆಯಲು ಅರ್ಜಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ(ಖಾದಿ ಮತ್ತು ಗ್ರಾಮೋದ್ಯೋಗ) | 31/08/2024 | 03/09/2024 | ನೋಟ (176 KB) | |
2023-24ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ವೃತ್ತಿಪರ ಉಪಕರಣಗಳನ್ನು ಪಡೆಯಲು ಅರ್ಜಿ (ಖಾದಿ ಮತ್ತು ಗ್ರಾಮೋದ್ಯೋಗ) | 10/08/2023 | 12/10/2023 | ನೋಟ (310 KB) | |
ಗ್ರಾಮ ಲೆಕ್ಕಿಗರ ಹೆಚ್ಚುವರಿ 1:5 ಪರಿಶೀಲನಾ ಪಟ್ಟಿ. | 01/12/2022 | 01/01/2023 | ನೋಟ () | |
1:5 ಅನುಪಾತದ ಅಭ್ಯರ್ಥಿಗಳ ಪಟ್ಟಿಯಲ್ಲಿ ಅಂಚೆ ಲಕೋಟೆ ತಲುಪದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ. | 01/11/2022 | 31/12/2022 | ನೋಟ () | |
ಮಂಡ್ಯ ಜಿಲ್ಲಾ ಕಂದಾಯ ಘಟಕದ ಗ್ರಾಮ ಲೆಕ್ಕಿಗರ ಹುದ್ದೆಯ ನೇಮಕಾತಿ-2019-20 ದಾಖಲಾತಿ ಪರಿಶೀಲನೆ ದಿನಾಂಕ ಪ್ರಕಟಿಸುವ ಬಗ್ಗೆ-13.07.2022, 14.07.2022, 15.07.2022 | 01/07/2022 | 31/08/2022 | ನೋಟ (4 MB) | |
ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ | 01/03/2021 | 30/03/2021 | ನೋಟ (2 MB) | |
ಗ್ರಾಮ ಲೆಕ್ಕಿಗರ ನೇರ ನೇಮಕಾತಿ 2020 | ಮಂಡ್ಯ ಜಿಲ್ಲೆ ಗ್ರಾಮ ಲೆಕ್ಕಿಗರ ನೇರ ನೇಮಕಾತಿ 54 ಹುದ್ದೆಗಳು |
18/03/2020 | 20/06/2020 | ನೋಟ (2 MB) |
ಆಯುಷ್ಮಾನ್ – ಭಾರತ್ ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಸಂಯೋಜಕರ ಹುದ್ದೆ ನೇಮಕಾತಿ. | ಆಯುಷ್ಮಾನ್ – ಭಾರತ್ ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುತ್ತಿರುವ ಕುರಿತು. |
13/02/2020 | 25/02/2020 | ನೋಟ (540 KB) |
ಕಂದಾಯ ಇಲಾಖೆಯಲ್ಲಿ ಭೂಸ್ವಾಧೀನ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆ ನೀಡಲು ಕಾನೂನು ಸಲಹೆಗಾರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ | ಕಂದಾಯ ಇಲಾಖೆಯಲ್ಲಿ ಭೂಸ್ವಾಧೀನ ಹಾಗೂ ಇತರೆ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆ ನೀಡಲು ಕಾನೂನು ಸಲಹೆಗಾರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಬಗ್ಗೆ. |
30/08/2019 | 03/09/2019 | ನೋಟ (203 KB) |