ಮುಚ್ಚಿ

ನೇಮಕಾತಿ

ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
2023-24ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ವೃತ್ತಿಪರ ಉಪಕರಣಗಳನ್ನು ಪಡೆಯಲು ಅರ್ಜಿ (ಖಾದಿ ಮತ್ತು ಗ್ರಾಮೋದ್ಯೋಗ)

Click here to Apply

10/08/2023 12/10/2023 ನೋಟ (310 KB)
ಗ್ರಾಮ ಲೆಕ್ಕಿಗರ ಹೆಚ್ಚುವರಿ 1:5 ಪರಿಶೀಲನಾ ಪಟ್ಟಿ. 01/12/2022 01/01/2023 ನೋಟ ()
1:5 ಅನುಪಾತದ ಅಭ್ಯರ್ಥಿಗಳ ಪಟ್ಟಿಯಲ್ಲಿ ಅಂಚೆ ಲಕೋಟೆ ತಲುಪದ ಅಭ್ಯರ್ಥಿಗಳ ಮೂಲ ದಾಖಲೆಗಳ‌ ಪರಿಶೀಲನೆ. 01/11/2022 31/12/2022 ನೋಟ ()
ಮಂಡ್ಯ ಜಿಲ್ಲಾ ಕಂದಾಯ ಘಟಕದ ಗ್ರಾಮ ಲೆಕ್ಕಿಗರ ಹುದ್ದೆಯ ನೇಮಕಾತಿ-2019-20 ದಾಖಲಾತಿ ಪರಿಶೀಲನೆ ದಿನಾಂಕ ಪ್ರಕಟಿಸುವ ಬಗ್ಗೆ-13.07.2022, 14.07.2022, 15.07.2022 01/07/2022 31/08/2022 ನೋಟ (4 MB)
ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ 01/03/2021 30/03/2021 ನೋಟ (2 MB)
ನರೇಗಾ- ಅಕೌಂಟ್ ಮ್ಯಾನೇಜರ್ ನೇಮಕಾತಿ

ಜಿಲ್ಲಾ ಪಂಚಾಯತ್ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಅಕೌಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಅಧಿಸೂಚನೆ

28/07/2020 10/08/2020 ನೋಟ (1 MB)
ಗ್ರಾಮ ಲೆಕ್ಕಿಗರ ನೇರ ನೇಮಕಾತಿ 2020

ಮಂಡ್ಯ ಜಿಲ್ಲೆ ಗ್ರಾಮ ಲೆಕ್ಕಿಗರ ನೇರ ನೇಮಕಾತಿ 54 ಹುದ್ದೆಗಳು
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ( http://mandya-va.kar.nic.in )

18/03/2020 20/06/2020 ನೋಟ (2 MB)
ಆಯುಷ್ಮಾನ್‌ – ಭಾರತ್‌ ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಸಂಯೋಜಕರ ಹುದ್ದೆ ನೇಮಕಾತಿ.

ಆಯುಷ್ಮಾನ್‌ – ಭಾರತ್‌ ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುತ್ತಿರುವ ಕುರಿತು.

13/02/2020 25/02/2020 ನೋಟ (540 KB)
ಕಂದಾಯ ಇಲಾಖೆಯಲ್ಲಿ ಭೂಸ್ವಾಧೀನ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆ ನೀಡಲು ಕಾನೂನು ಸಲಹೆಗಾರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ

ಕಂದಾಯ ಇಲಾಖೆಯಲ್ಲಿ ಭೂಸ್ವಾಧೀನ ಹಾಗೂ ಇತರೆ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆ ನೀಡಲು ಕಾನೂನು ಸಲಹೆಗಾರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಬಗ್ಗೆ.

30/08/2019 03/09/2019 ನೋಟ (203 KB)
ಕೆಶಿ‍ಫ್-3 ಯೋಜನೆಯಡಿ ಮಾಗಡಿಯಿಂದ-ಸೋಮವಾರಪೇಟೆ ರಸ್ತೆ ಅಭಿವೃದ್ಧಿಗಾಗಿ ಸಹಾಯಕ/ಅಧಿಕಾರಿ/ಸಿಬ್ಬಂಧಿಗಳನ್ನು ಹೂರಗುತ್ತಿಗೆ ಆಧಾರದ ಮೇಲೆ ನೇಮಕ

ಕೆಶಿ‍ಫ್-3 ಯೋಜನೆಯಡಿ ಮಾಗಡಿಯಿಂದ-ಸೋಮವಾರಪೇಟೆ ರಸ್ತೆ ಅಭಿವೃದ್ಧಿಗಾಗಿ ಭೂ ಮಾಲೀಕರಿಂದ ಜಮೀನನ್ನು ನೇರ ಖರೀದಿಗೆ ಸಂಬಂಧಿಸಿದಂತೆ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಾಗಿರುವ ಸಹಾಯಕ/ಅಧಿಕಾರಿ/ಸಿಬ್ಬಂಧಿಗಳನ್ನು ಹೂರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಬಗ್ಗೆ.

30/08/2019 03/09/2019 ನೋಟ (205 KB)