ನೇಮಕಾತಿ
Filter Past ನೇಮಕಾತಿ
| ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
|---|---|---|---|---|
| ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ | 01/03/2021 | 30/03/2021 | ನೋಟ (2 MB) | |
| ನರೇಗಾ- ಅಕೌಂಟ್ ಮ್ಯಾನೇಜರ್ ನೇಮಕಾತಿ | ಜಿಲ್ಲಾ ಪಂಚಾಯತ್ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಅಕೌಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಅಧಿಸೂಚನೆ |
28/07/2020 | 10/08/2020 | ನೋಟ (1 MB) |
| ಗ್ರಾಮ ಲೆಕ್ಕಿಗರ ನೇರ ನೇಮಕಾತಿ 2020 | ಮಂಡ್ಯ ಜಿಲ್ಲೆ ಗ್ರಾಮ ಲೆಕ್ಕಿಗರ ನೇರ ನೇಮಕಾತಿ 54 ಹುದ್ದೆಗಳು |
18/03/2020 | 20/06/2020 | ನೋಟ (2 MB) |
| ಆಯುಷ್ಮಾನ್ – ಭಾರತ್ ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಸಂಯೋಜಕರ ಹುದ್ದೆ ನೇಮಕಾತಿ. | ಆಯುಷ್ಮಾನ್ – ಭಾರತ್ ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುತ್ತಿರುವ ಕುರಿತು. |
13/02/2020 | 25/02/2020 | ನೋಟ (540 KB) |
| ಕಂದಾಯ ಇಲಾಖೆಯಲ್ಲಿ ಭೂಸ್ವಾಧೀನ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆ ನೀಡಲು ಕಾನೂನು ಸಲಹೆಗಾರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ | ಕಂದಾಯ ಇಲಾಖೆಯಲ್ಲಿ ಭೂಸ್ವಾಧೀನ ಹಾಗೂ ಇತರೆ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆ ನೀಡಲು ಕಾನೂನು ಸಲಹೆಗಾರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಬಗ್ಗೆ. |
30/08/2019 | 03/09/2019 | ನೋಟ (203 KB) |