ಪ್ರಕಟಣೆಗಳು

Filter Past ಪ್ರಕಟಣೆಗಳು

To
ಪ್ರಕಟಣೆಗಳು
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
2026-27ನೇ ಸಾಲಿಗೆ ವೃತ್ತಿ ಸಂಯೋಜಕರ (Vocational Coordinator) ಹುದ್ದೆಗೆ ತಾತ್ಕಾಲಿಕ ನೇಮಕಾತಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

22/09/2026 06/10/2026 ನೋಟ (509 KB) ಅಧಿಸೂಚನೆ (2 MB)
ಮೀನುಗಾರಿಕೆ ಇಲಾಖೆಯಿಂದ 2026-27 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳು ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ.

2026-27ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ  ಮೀನುಗಾರ ಫಲಾನುಭವಿಗಳಿಗೆ ಉಚಿತವಾಗಿ  ಮೀನುಗಾರಿಕೆ ಸಲಕರಣೆ ಕಿಟ್ಟುಗಳ ವಿತರಣೆ ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಸಿದವರಿಗೆ ಸಹಾಯಧನ ಪಡೆಯಲು ಆನ್ ಲೈನ್  ಮೂಲಕ  ಅರ್ಜಿಗಳನ್ನು ಆಹ್ವಾನಿಸುವ ಬಗ್ಗೆ .

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

01/09/2026 21/09/2026 ನೋಟ (572 KB)
ಮಂಡ್ಯ ಜಿಲ್ಲಾ ಪಂಚಾಯತ್‌ ನಲ್ಲಿ ಖಾಲಿ ಇರುವ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

27/10/2025 10/11/2025 ನೋಟ (762 KB)
2025-26 ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ವೃತ್ತಿಪರ ಉಪಕರಣಗಳನ್ನು ಪಡೆಯಲು ಅರ್ಜಿ (ಖಾದಿ ಮತ್ತು ಗ್ರಾಮೋದ್ಯೋಗ).

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

29/10/2025 31/10/2025 ನೋಟ (250 KB) EXTEND i&c (163 KB)
ಮೀನುಗಾರಿಕೆ ಇಲಾಖೆಯಿಂದ 2025-26 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳು ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ.

2025-26ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ  ಮೀನುಗಾರ ಫಲಾನುಭವಿಗಳಿಗೆ ಉಚಿತವಾಗಿ  ಮೀನುಗಾರಿಕೆ ಸಲಕರಣೆ ಕಿಟ್ಟುಗಳ ವಿತರಣೆ ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಸಿದವರಿಗೆ ಸಹಾಯಧನ ಪಡೆಯಲು ಆನ್ ಲೈನ್  ಮೂಲಕ  ಅರ್ಜಿಗಳನ್ನು ಆಹ್ವಾನಿಸುವ ಬಗ್ಗೆ .

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

 

04/09/2025 24/09/2025 ನೋಟ (1 MB)