ಶಿವಪುರ ಸತ್ಯಾಗ್ರಹ ಸೌಧ
ನಿರ್ದೇಶನವರ್ಗ ಐತಿಹಾಸಿಕ
ಭಾರತ ದೇಶದ ಸ್ವಾತಂತ್ರ್ಯ ಹೋರಾಟದ ಹೆಮ್ಮೆಯ ಪ್ರತೀಕವಾಗಿರುವ ಈ ಸ್ಮಾರಕವು ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿದೆ.1938 ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ವೇಳೆ ತ್ರಿವರ್ಣ ಧ್ವಜ ಹಾರಿಸಿ ದೇಶಾಭಿಮಾನ ಮೆರೆದ ಸ್ಥಳವಾಗಿದೆ.