ನರೇಗಾ- ಅಕೌಂಟ್ ಮ್ಯಾನೇಜರ್ ನೇಮಕಾತಿ
ಪ್ರಕಟಿಸಿದ ದಿನಾಂಕ: 28/07/2020ಜಿಲ್ಲಾ ಪಂಚಾಯತ್ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಅಕೌಂಟ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಅಧಿಸೂಚನೆ
ಇನ್ನಷ್ಟು ವಿವರಗ್ರಾಮ ಲೆಕ್ಕಿಗರ ನೇರ ನೇಮಕಾತಿ 2020
ಪ್ರಕಟಿಸಿದ ದಿನಾಂಕ: 17/03/2020ಮಂಡ್ಯ ಜಿಲ್ಲೆ ಗ್ರಾಮ ಲೆಕ್ಕಿಗರ ನೇರ ನೇಮಕಾತಿ 54 ಹುದ್ದೆಗಳು ಆನ್ಲೈನ್ ಅಪ್ಲಿಕೇಶನ್ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ( http://mandya-va.kar.nic.in )
ಇನ್ನಷ್ಟು ವಿವರಆಯುಷ್ಮಾನ್ – ಭಾರತ್ ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಸಂಯೋಜಕರ ಹುದ್ದೆ ನೇಮಕಾತಿ.
ಪ್ರಕಟಿಸಿದ ದಿನಾಂಕ: 13/02/2020ಆಯುಷ್ಮಾನ್ – ಭಾರತ್ ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುತ್ತಿರುವ ಕುರಿತು.
ಇನ್ನಷ್ಟು ವಿವರಕೆಶಿಫ್-3 ಯೋಜನೆಯಡಿ ಮಾಗಡಿಯಿಂದ-ಸೋಮವಾರಪೇಟೆ ರಸ್ತೆ ಅಭಿವೃದ್ಧಿಗಾಗಿ ಸಹಾಯಕ/ಅಧಿಕಾರಿ/ಸಿಬ್ಬಂಧಿಗಳನ್ನು ಹೂರಗುತ್ತಿಗೆ ಆಧಾರದ ಮೇಲೆ ನೇಮಕ
ಪ್ರಕಟಿಸಿದ ದಿನಾಂಕ: 30/08/2019ಕೆಶಿಫ್-3 ಯೋಜನೆಯಡಿ ಮಾಗಡಿಯಿಂದ-ಸೋಮವಾರಪೇಟೆ ರಸ್ತೆ ಅಭಿವೃದ್ಧಿಗಾಗಿ ಭೂ ಮಾಲೀಕರಿಂದ ಜಮೀನನ್ನು ನೇರ ಖರೀದಿಗೆ ಸಂಬಂಧಿಸಿದಂತೆ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಾಗಿರುವ ಸಹಾಯಕ/ಅಧಿಕಾರಿ/ಸಿಬ್ಬಂಧಿಗಳನ್ನು ಹೂರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಬಗ್ಗೆ.
ಇನ್ನಷ್ಟು ವಿವರಕಂದಾಯ ಇಲಾಖೆಯಲ್ಲಿ ಭೂಸ್ವಾಧೀನ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆ ನೀಡಲು ಕಾನೂನು ಸಲಹೆಗಾರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ
ಪ್ರಕಟಿಸಿದ ದಿನಾಂಕ: 30/08/2019ಕಂದಾಯ ಇಲಾಖೆಯಲ್ಲಿ ಭೂಸ್ವಾಧೀನ ಹಾಗೂ ಇತರೆ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆ ನೀಡಲು ಕಾನೂನು ಸಲಹೆಗಾರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಬಗ್ಗೆ.
ಇನ್ನಷ್ಟು ವಿವರಜಿಲ್ಲಾ ವಿಪತ್ತು ಪರಿಣಿತರ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿರುವ ಕುರಿತು
ಪ್ರಕಟಿಸಿದ ದಿನಾಂಕ: 02/01/2019ಜಿಲ್ಲಾ ವಿಪತ್ತು ಪರಿಣಿತರ (District Disaster Professional) ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿರುವ ಕುರಿತು
ಇನ್ನಷ್ಟು ವಿವರಕಂದಾಯ ಇಲಾಖೆಯಲ್ಲಿ ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆ ನೀಡಲು ಕಾನೂನು ಸಲಹೆಗಾರರನ್ನು ನೇಮಕ ಮಾಡುವ ಬಗ್ಗೆ
ಪ್ರಕಟಿಸಿದ ದಿನಾಂಕ: 05/09/2018ಕಂದಾಯ ಇಲಾಖೆಯಲ್ಲಿ ಭೂಸ್ವಾಧೀನ ಹಾಗೂ ಇತರೆ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆ ನೀಡಲು ಕಾನೂನು ಸಲಹೆಗಾರನ್ನು ನೇಮಕ ಮಾಡುವ ಬಗ್ಗೆ
ಇನ್ನಷ್ಟು ವಿವರಮಂಡ್ಯ ಜಿಲ್ಲೆ ಗ್ರಾಮ ಲೆಕ್ಕಿಗರ ನೇರ ನೇಮಕಾತಿ 1:1 2ಎ(ಗ್ರಾ) ಅಂತಿಮ ಆಯ್ಕೆ ಪಟ್ಟಿ
ಪ್ರಕಟಿಸಿದ ದಿನಾಂಕ: 04/09/2018ಮಂಡ್ಯ ಜಿಲ್ಲೆ ಗ್ರಾಮ ಲೆಕ್ಕಿಗರ ನೇರ ನೇಮಕಾತಿ 1:1 2ಎ(ಗ್ರಾ) ಅಂತಿಮ ಆಯ್ಕೆ ಪಟ್ಟಿ
ಇನ್ನಷ್ಟು ವಿವರ