ಹೊಸತೇನಿದೆ

ಚಿತ್ರ ಲಭ್ಯವಿಲ್ಲ

2026-27ನೇ ಸಾಲಿಗೆ ವೃತ್ತಿ ಸಂಯೋಜಕರ (Vocational Coordinator) ಹುದ್ದೆಗೆ ತಾತ್ಕಾಲಿಕ ನೇಮಕಾತಿ.

ಪ್ರಕಟಿಸಿದ ದಿನಾಂಕ: 22/09/2026

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರ ಲಭ್ಯವಿಲ್ಲ

ಮೀನುಗಾರಿಕೆ ಇಲಾಖೆಯಿಂದ 2026-27 ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಟುಗಳು ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಜಿ.

ಪ್ರಕಟಿಸಿದ ದಿನಾಂಕ: 31/08/2026

2026-27ನೇ ಸಾಲಿನ ಜಿಲ್ಲಾ ಪಂಚಾಯತ್ ಯೋಜನೆಯಡಿ  ಮೀನುಗಾರ ಫಲಾನುಭವಿಗಳಿಗೆ ಉಚಿತವಾಗಿ  ಮೀನುಗಾರಿಕೆ ಸಲಕರಣೆ ಕಿಟ್ಟುಗಳ ವಿತರಣೆ ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಸಿದವರಿಗೆ ಸಹಾಯಧನ ಪಡೆಯಲು ಆನ್ ಲೈನ್  ಮೂಲಕ  ಅರ್ಜಿಗಳನ್ನು ಆಹ್ವಾನಿಸುವ ಬಗ್ಗೆ . ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ  

ಚಿತ್ರ ಲಭ್ಯವಿಲ್ಲ

2026-27 ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ವೃತ್ತಿಪರ ಉಪಕರಣಗಳನ್ನು ಪಡೆಯಲು ಅರ್ಜಿ (ಖಾದಿ ಮತ್ತು ಗ್ರಾಮೋದ್ಯೋಗ).

ಪ್ರಕಟಿಸಿದ ದಿನಾಂಕ: 31/08/2026

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರ ಲಭ್ಯವಿಲ್ಲ

ಮಂಡ್ಯ ಜಿಲ್ಲಾ ಪಂಚಾಯತ್‌ ನಲ್ಲಿ ಖಾಲಿ ಇರುವ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರ ಹುದ್ದೆಗೆ ಅರ್ಜಿ.

ಪ್ರಕಟಿಸಿದ ದಿನಾಂಕ: 24/10/2025

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಚಿತ್ರ ಲಭ್ಯವಿಲ್ಲ

2025-26 ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ವೃತ್ತಿಪರ ಉಪಕರಣಗಳನ್ನು ಪಡೆಯಲು ಅರ್ಜಿ (ಖಾದಿ ಮತ್ತು ಗ್ರಾಮೋದ್ಯೋಗ).

ಪ್ರಕಟಿಸಿದ ದಿನಾಂಕ: 12/09/2025

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ